Bible Language

Deuteronomy 3:17 (LUKE_11_30)

Versions

KNV   ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್‌ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್‌ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
ERVKN   ಅವರ ಪಶ್ಚಿಮದ ಮೇರೆ ಜೋರ್ಡನ್ ಹೊಳೆಯಾಗಿದೆ; ಉತ್ತರದ ಮೇರೆ ಗಲಿಲಾಯ ಸಮುದ್ರವಾಗಿದೆ; ದಕ್ಷಿಣದ ಮೇರೆ ಮೃತ್ಯು ಸಮುದ್ರವಾಗಿದೆ. ಅದು ಪಿಸ್ಗಾ ಬೆಟ್ಟದ ಬುಡದಲ್ಲಿದೆ.