Bible Language

Genesis 24:37 (LUKE_11_30)

Versions

KNV   ನನ್ನ ಯಜಮಾನನು--ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ;
ERVKN   ನನ್ನ ಒಡೆಯನ್ನು ನನ್ನಿಂದ ಒಂದು ಪ್ರಮಾಣವನ್ನು ಬಲವಂತವಾಗಿ ಮಾಡಿಸಿದನು. ನನ್ನ ಒಡೆಯನು ನನಗೆ, ‘ನನ್ನ ಮಗನಿಗೆ ಕಾನಾನಿನ ಹುಡುಗಿಯೊಡನೆ ಮದುವೆಯಾಗದಂತೆ ನೀನು ನೋಡಿಕೊಳ್ಳಬೇಕು; ನಾವು ಜನರೊಡನೆ ವಾಸಿಸುತ್ತಿದ್ದೇವೆ. ಆದರೆ ಕಾನಾನಿನ ಹುಡುಗಿಯೊಂದಿಗೆ ನನ್ನ ಮಗನಿಗೆ ಮದುವೆಯಾಗುವುದು ನನಗೆ ಇಷ್ಟವಿಲ್ಲ.