Bible Language

Genesis 47:6 (LUKE_11_30)

Versions

KNV   ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್‌ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.
ERVKN   ಅವರ ವಾಸಕ್ಕಾಗಿ ಈಜಿಪ್ಪಿನಲ್ಲಿ ಯಾವ ಸ್ಥಳವನ್ನಾದರೂ ಆರಿಸಿಕೊಳ್ಳಬಹುದು. ನಿನ್ನ ತಂದೆಯೂ ನಿನ್ನ ಸಹೋದರರೂ ವಾಸವಾಗಿರಲು ಉತ್ತಮವಾದ ಪ್ರದೇಶವನ್ನು ಕೊಡು. ಅವರು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲಿ. ಅವರು ನಿಪುಣರಾದ ಕುರುಬರಾಗಿದ್ದರೆ, ಅವರು ನನ್ನ ದನಕರುಗಳನ್ನು ಸಹ ನೋಡಿಕೊಳ್ಳಬಹುದು” ಎಂದು ಹೇಳಿದನು.