Bible Language

Hebrews 2:15 (LUKE_11_30)

Versions

KNV   ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
ERVKN   ಅವರನ್ನು ಬಿಡುಗಡೆಗೊಳಿಸಬೇಕೆಂದು, ಅವರಂತೆಯೇ ಆಗಿ, ಮರಣ ಹೊಂದಿದನು. ಅವರು ಮರಣಭಯದಿಂದ, ಜೀವಮಾನವೆಲ್ಲ ಗುಲಾಮರಂತೆ ಜೀವಿಸುತ್ತಿದ್ದರು.