Bible Language

Isaiah 22:4 (LUKE_11_30)

Versions

KNV   ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.
ERVKN   ಆದುದರಿಂದ ನಾನು ಹೇಳುವುದೇನೆಂದರೆ: “ನೀವು ನನ್ನ ಕಡೆಗೆ ನೋಡಬೇಡಿ! ನನ್ನನ್ನು ಅಳಲು ಬಿಡಿರಿ! ಜೆರುಸಲೇಮಿನ ನಾಶನದ ಕುರಿತಾಗಿ ನನ್ನನ್ನು ಕೂಡಲೇ ಸಂತೈಸಬೇಡಿರಿ.”