Bible Language

Jeremiah 49:3 (LUKE_11_30)

Versions

KNV   ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
ERVKN   “ಹೆಷ್ಬೋನಿನ ಜನರೇ, ಗೋಳಾಡಿರಿ; ಏಕೆಂದರೆ ಆಯಿ ಎಂಘ ಪಟ್ಟಣ ನಾಶವಾಯಿತು. ರಙ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. ದುಃಖಸೂಚಕ ವಸ್ತ್ರಗಳನುಐ ಧರಿಸಿಕೊಂಡು ಗೋಳಾಡಿರಿ. ರಕ್ಷಣೆಗಾಗಿ ನಗರಕ್ಕೆ ಓಡಿಹೋಗಿರಿ. ಏಕೆಂದರೆ ನಿಮ್ಮ ಶತ್ರುಗಳು ಘರುತ್ತಿದ್ದಾರೆ. ಅವರು ಮಲ್ಕಾಮ್ ದೇವತೆಯನುಐ ತೆಗೆದುಕೊಂಡು ಹೋಗುತ್ತಾರೆ. ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನೂಐ ಪ್ರಧಾನರನೂಐ ತೆಗೆದುಕೊಂಡು ಹೋಗುವರು.