Bible Language

Job 39 (LUKE_11_30)

Versions

KNV   ಬಂಡೆಗಳ ಕಾಡು ಮೇಕೆಗಳು ಈಯುವ ಕಾಲವನ್ನು ನೀನು ತಿಳಿಯುತ್ತೀಯೋ? ದುಪ್ಪಿಗಳಿಗೆ ವೇದನೆ ಬರುವದನ್ನು ಪರಾಮರಿಸು ತ್ತೀಯೋ?
ERVKN   “ಯೋಬನೇ, ಬೆಟ್ಟದ ಮೇಕೆಗಳು ಯಾವಾಗ ಹುಟ್ಟುತ್ತವೆ ಎಂಬುದು ನಿನಗೆ ಗೊತ್ತಿದೆಯೋ? ತಾಯಿ ಜಿಂಕೆಯು ಮರಿ ಈಯುವಾಗ ನೀನು ಸಹಾಯ ಮಾಡಬಲ್ಲೆಯಾ?