Bible Language

John 1:19 (LUKE_11_30)

Versions

KNV   ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
ERVKN   “ನೀನು ಯಾರು?” ಎಂದು ಯೋಹಾನನನ್ನು ಕೇಳುವುದಕ್ಕಾಗಿ ಜೆರುಸಲೇಮಿನ ಯೆಹೂದ್ಯರು ಯೋಹಾನನ ಬಳಿಗೆ ಕೆಲವು ಯಾಜಕರನ್ನು ಮತ್ತು ಲೇವಿಯರನ್ನು ಕಳುಹಿಸಿದರು.