Bible Language

John 21:11 (LUKE_11_30)

Versions

KNV   ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ.
ERVKN   ಸೀಮೋನ್ ಪೇತ್ರನು ದೋಣಿಯೊಳಕ್ಕೆ ಹೋಗಿ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದನು. ಬಲೆಯು ದೊಡ್ಡ ಮೀನುಗಳಿಂದ ತುಂಬಿತ್ತು. ಅದರಲ್ಲಿ 153 ಮೀನುಗಳಿದ್ದವು. ಅವು ಬಹಳ ಭಾರವಾಗಿದ್ದರೂ ಬಲೆಯು ಹರಿದುಹೋಗಲಿಲ್ಲ.