Bible Language

John 21:23 (LUKE_11_30)

Versions

KNV   ಆಗ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು.
ERVKN   ಆದ್ದರಿಂದ ಸಹೋದರರ (ಶಿಷ್ಯರ) ಮಧ್ಯೆ ಒಂದು ಕಥೆಯೇ ಹರಡಿಕೊಂಡಿತು. ಯೇಸುವಿನ ಪ್ರೀತಿಯ ಶಿಷ್ಯನು ಸಾಯುವುದಿಲ್ಲವೆಂದು ಅವರು ಹೇಳುತ್ತಿದ್ದರು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಹೇಳಲಿಲ್ಲ. “ನಾನು ಬರುವ ತನಕ ಅವನು ಜೀವದಿಂದ ಇರಬೇಕೆಂಬುದು ನನ್ನ ಇಷ್ಟವಾಗಿದ್ದರೆ ಅದರಿಂದ ನಿನಗೇನು?” ಎಂದಷ್ಟೇ ಆತನು ಹೇಳಿದ್ದನು.