Bible Language

John 21:24 (LUKE_11_30)

Versions

KNV   ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.
ERVKN   ಸಂಗತಿಗಳನ್ನು ಈಗ ಬರೆದಿರುವವನು ಮತ್ತು ಇವುಗಳ ವಿಷಯವಾಗಿ ಈಗ ಸಾಕ್ಷಿ ಹೇಳಿರುವ ಶಿಷ್ಯನು ಅವನೇ. ಅವನು ಹೇಳುವುದು ಸತ್ಯವೆಂದು ನಮಗೆ ಗೊತ್ತಿದೆ.