Bible Language

Joshua 10:25 (LUKE_11_30)

Versions

KNV   ಆಗ ಯೆಹೋಶುವನು ಅವರಿಗೆ--ಭಯ ಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರ್ರಿ; ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಕರ್ತನು ಹೀಗೆಯೇ ಮಾಡುವನು ಅಂದನು.
ERVKN   ಆಗ ಯೆಹೋಶುವನು ತನ್ನ ಜನರಿಗೆ, “ಸ್ಥಿರಚಿತ್ತರಾಗಿರಿ, ಧೈರ್ಯದಿಂದಿರಿ, ಅಂಜಬೇಡಿರಿ, ಇನ್ನು ಮುಂದೆ ನಮ್ಮ ಜೊತೆ ಹೋರಾಡುವ ಎಲ್ಲ ಶತ್ರುಗಳಿಗೆ ಯೆಹೋವನು ಏನು ಮಾಡುತ್ತಾನೆಂಬುದನ್ನು ನಿಮಗೆ ತೋರಿಸುತ್ತೇನೆ” ಎಂದು ಹೇಳಿದನು.