Bible Language

Joshua 9:24 (LUKE_11_30)

Versions

KNV   ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಕಾರ್ಯವನ್ನು ಮಾಡಿದೆವು.
ERVKN   ಗಿಬ್ಯೋನ್ಯರು, “ನೀವು ನಮ್ಮನ್ನು ಕೊಲ್ಲಬಹುದೆಂಬ ಭಯದಿಂದ ನಾವು ನಿಮಗೆ ಸುಳ್ಳು ಹೇಳಿದೆವು; ದೇವರು ತನ್ನ ಸೇವಕನಾದ ಮೋಶೆಗೆ ಎಲ್ಲ ಭೂಪ್ರದೇಶವನ್ನು ನಿಮಗೆ ಕೊಡಬೇಕೆಂದು ಆಜ್ಞಾಪಿಸಿರುವುದನ್ನೂ ಪ್ರದೇಶದ ಎಲ್ಲ ಜನರನ್ನು ಕೊಂದುಬಿಡಬೇಕೆಂದು ನಿಮಗೆ ಹೇಳಿರುವನೆಂದೂ ನಾವು ಕೇಳಿದ್ದೆವು. ಆದ್ದರಿಂದ ನಾವು ನಿಮಗೆ ಸುಳ್ಳು ಹೇಳಿದೆವು.