Bible Language

Judges 21:17 (LUKE_11_30)

Versions

KNV   ಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು.
ERVKN   ಜೀವಂತವಿರುವ ಬೆನ್ಯಾಮೀನ್ಯರು ತಮ್ಮ ವಂಶವನ್ನು ಮುಂದುವರಿಸುವುದಕ್ಕೆ ಮಕ್ಕಳನ್ನು ಪಡೆಯಬೇಕು. ಆಗ ಇಸ್ರೇಲರ ಒಂದು ಕುಲವು ಅಳಿಯದೆ ಉಳಿಯುವುದು.