Bible Language

Leviticus 25:35 (LUKE_11_30)

Versions

KNV   ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು.
ERVKN   “ಒಂದುವೇಳೆ ನಿಮ್ಮ ಸ್ವದೇಶದ ವ್ಯಕ್ತಿಯೊಬ್ಬನು ಬಹಳ ಬಡವನಾಗಿ ಗತಿಹೀನನಾಗಬಹುದು. ಅವನು ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆ ವಾಸಿಸಲು ನೀವು ಅವಕಾಶ ಕೊಡಬೇಕು.