Bible Language

Leviticus 26:43 (LUKE_11_30)

Versions

KNV   ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
ERVKN   “ದೇಶವು ಬರಿದಾಗಿದ್ದು ವಿಶ್ರಾಂತಿಯನ್ನು ಅನುಭವಿಸುವುದು. ಆಗ ಜೀವಂತವಾಗಿ ಉಳಿದವರು ತಮ್ಮ ಪಾಪಗಳಿಗೆ ಬರತಕ್ಕ ಶಿಕ್ಷೆಯನ್ನು ಅನುಭವಿಸುವರು. ನನ್ನ ನಿಯಮಗಳನ್ನು ದ್ವೇಷಿಸಿ ನನ್ನ ವಿಧಿಗಳಿಗೆ ಅವಿಧೇಯರಾದ್ದರಿಂದ ತಮಗೆ ಶಿಕ್ಷೆಯಾಯಿತೆಂದು ಅವರು ಅರಿತುಕೊಳ್ಳುವರು.