Bible Language

Leviticus 27:20 (LUKE_11_30)

Versions

KNV   ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು.
ERVKN   ಅವನು ಹೊಲವನ್ನು ಮರಳಿ ಕೊಂಡುಕೊಳ್ಳದಿದ್ದರೆ ಅದು ಯಾವಾಗಲೂ ಯಾಜಕರುಗಳಿಗೆ ಸೇರಿದ್ದಾಗಿರುತ್ತದೆ. ಭೂಮಿಯು ಮತ್ತೊಬ್ಬನಿಗೆ ಮಾರಲ್ಪಟ್ಟಿದ್ದರೆ, ಮೊದಲನೆಯ ವ್ಯಕ್ತಿಯು ಅದನ್ನು ಮತ್ತೆ ಕೊಂಡುಕೊಳ್ಳಲು ಸಾಧ್ಯವಿಲ್ಲ.