Bible Language

Leviticus 2:11 (LUKE_11_30)

Versions

KNV   ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.
ERVKN   “ನೀವು ಹುಳಿಹಿಟ್ಟಿನಿಂದ ಮಾಡಿದ ಯಾವದನ್ನೂ ಯೆಹೋವನಿಗೆ ಧಾನ್ಯಸಮರ್ಪಣೆಯಾಗಿ ಕೊಡಬಾರದು. ನೀವು ಹುಳಿಯನ್ನಾಗಲಿ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಅಗ್ನಿಯ ಮೂಲಕ ಹೋಮಮಾಡಬಾರದು.