Bible Language

Leviticus 3:16 (LUKE_11_30)

Versions

KNV   ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.
ERVKN   ಬಳಿಕ ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಇದು ಆಹಾರದ ರೂಪದಲ್ಲಿ ಯೆಹೋವನಿಗೆ ಅರ್ಪಿಸಿದ ಸುವಾಸನೆಯನ್ನು ಉಂಟುಮಾಡುವ ಸಮಾಧಾನಯಜ್ಞವಾಗಿರುತ್ತದೆ. ಆದರೆ ಅದರ ಕೊಬ್ಬು ಯೆಹೋವನಿಗೆ ಸೇರಿದೆ.