Bible Language

Luke 11:37 (LUKE_11_30)

Versions

KNV   ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
ERVKN   ಯೇಸು ಮಾತಾಡಿ ಮುಗಿಸಿದ ಮೇಲೆ ಫರಿಸಾಯನೊಬ್ಬನು ಯೇಸುವನ್ನು ತನ್ನ ಮನೆಗೆ ಊಟಕ್ಕೆ ಬರಬೇಕೆಂದು ಕರೆದನು. ಆದ್ದರಿಂದ ಯೇಸು ಅವನ ಮನೆಯೊಳಗೆ ಹೋಗಿ ಊಟಕ್ಕೆ ಕುಳಿತುಕೊಂಡನು.