Bible Language

Mark 10:48 (LUKE_11_30)

Versions

KNV   ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.
ERVKN   ಅನೇಕ ಜನರು ಕುರುಡನನ್ನು ಗದರಿಸಿ ಕೂಗಕೂಡದೆಂದು ಅವನಿಗೆ ಹೇಳಿದರು. ಆದರೆ ಕುರುಡನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು!” ಎಂದು ಮತ್ತೆಮತ್ತೆ ಕೂಗಿದನು.