Bible Language

Matthew 20:10 (LUKE_11_30)

Versions

KNV   ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು.
ERVKN   ನಂತರ ಮೊಟ್ಟಮೊದಲು ಗೊತ್ತುಮಾಡಲ್ಪಟ್ಟಿದ್ದವರು ತಮ್ಮ ಕೂಲಿಯನ್ನು ತೆಗೆದುಕೊಳ್ಳಲು ಬಂದರು. ಬೇರೆ ಆಳುಗಳಿಗಿಂತ ತಮಗೆ ಹೆಚ್ಚು ಸಿಕ್ಕುವುದೆಂದು ಅವರು ಆಲೋಚಿಸಿಕೊಂಡಿದ್ದರು. ಆದರೆ ಅವರಿಗೂ ಸಹ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.