Bible Language

Nahum 3:2 (LUKE_11_30)

Versions

KNV   ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು.
ERVKN   ಚಾವಟಿಯ ಚಟಾರವೆಂಬ ಶಬ್ಧವನ್ನು ನೀನು ಕೇಳಬಹುದು. ಚಕ್ರಗಳ ತಿರುಗುವ ಶಬ್ಧ, ಕುದುರೆಗಳ ನಾಗಾಲೋಟವನ್ನು ಮತ್ತು ರಥಗಳ ಹಾರಾಟವನ್ನು ನೀವು ನೋಡಬಹುದು.