Bible Language

Psalms 9:16 (LUKE_11_30)

Versions

KNV   ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್‌. ಸೆಲಾ.
ERVKN   ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.