Bible Language

Psalms 9:7 (LUKE_11_30)

Versions

KNV   ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ.
ERVKN   ಯೆಹೋವನಾದರೋ ಶಾಶ್ವತವಾಗಿ ಆಳುವನು. ಆತನು ಭೂಲೋಕಕ್ಕೆ ನ್ಯಾಯದೊರಕಿಸುವುದಕ್ಕಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ್ದಾನೆ.