Bible Language

Revelation 19:20 (LUKE_11_30)

Versions

KNV   ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದ
ERVKN   ಆದರೆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಅದ್ಭುತಗಳನ್ನು ಬಳಸಿದ್ದನು. ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.