Bible Language

Nehemiah 1:10 (LUKE_21_1)

Versions

KNV   ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.
ERVKN   ಇಸ್ರೇಲ್ ಜನರು ನಿನ್ನ ಜನಾಂಗ; ಅವರು ನಿನ್ನ ಸೇವಕರಾಗಿದ್ದಾರೆ. ನೀನು ನಿನ್ನ ಮಹಾಶಕ್ತಿಯನ್ನು ಉಪಯೋಗಿಸಿ ಅವರನ್ನು ರಕ್ಷಿಸಿರುವೆ.