Bible Language

Nehemiah 1:9 (LUKE_21_1)

Versions

KNV   ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.
ERVKN   ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ.