Bible Language

Ezra 10:13 (LUKE_21_1)

Versions

KNV   ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ.
ERVKN   ಆದರೆ ಇಲ್ಲಿ ಹೆಚ್ಚು ಜನರು ಸೇರಿ ಬಂದಿದ್ದಾರೆ. ಮಳೆ ಸುರಿಯುತ್ತಲಿದೆ. ನಾವು ಹೆಚ್ಚು ಸಮಯ ಮಳೆಯಲ್ಲಿರಲು ಸಾಧ್ಯವಿಲ್ಲ. ನಾವು ಬಹಳ ಘೋರವಾದ ಪಾಪ ಮಾಡಿರುವುದರಿಂದ ಸಮಸ್ಯೆಯು ಒಂದೆರಡು ದಿನಗಳಲ್ಲಿ ಮುಗಿಯುವಂಥದಲ್ಲ.