Bible Language

Ezra 9 (LUKE_21_1)

Versions

KNV   ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್‌ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
ERVKN   ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವ ಬೀರಿದೆ.