Bible Language

Ezra 9:14 (LUKE_21_1)

Versions

KNV   ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?
ERVKN   ನಿನ್ನ ಆಜ್ಞೆಗಳಿಗೆ ಅವಿಧೇಯರಾಗಬಾರದೆಂದು ಈಗ ನಮಗೆ ತಿಳಿಯುತ್ತದೆ. ಅನ್ಯಜನರನ್ನು ಮದುವೆ ಮಾಡಿಕೊಳ್ಳಬಾರದು. ಅವರು ಘೋರ ಪಾಪಿಗಳು. ನಾವು ಹೀಗೆಯೇ ಅವರೊಂದಿಗೆ ಮದುವೆಯಾದರೆ ನೀನು ನಮ್ಮನ್ನು ನಾಶ ಮಾಡುವೆ ಎಂದು ನಾವು ತಿಳಿದಿದ್ದೇವೆ. ಹೀಗಿರುವಲ್ಲಿ ಇಸ್ರೇಲ್ ಜನಾಂಗದಲ್ಲಿ ಯಾರೂ ಉಳಿಯಲಾರರು.