Bible Language

Habakkuk 1:11 (LUKE_21_1)

Versions

KNV   ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.
ERVKN   ಬಳಿಕ ಅವರು ಗಾಳಿಯಂತೆ ಅಲ್ಲಿಂದ ಬೇರೆ ಸ್ಥಳಗಳ ಮೇಲೆ ದಾಳಿಮಾಡಲು ಹೊರಟುಹೋಗುವರು. ಬಾಬಿಲೋನಿನವರು ಆರಾಧಿಸುವ ಒಂದೇ ವಿಷಯ ಯಾವದೆಂದರೆ ಅವರ ಸ್ವಂತ ಶಕ್ತಿಯನ್ನೇ.”