Bible Language

Habakkuk 3:10 (LUKE_21_1)

Versions

KNV   ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
ERVKN   ಪರ್ವತಗಳು ನಿನ್ನನ್ನು ನೋಡಿ ನಡುಗಿದವು. ನೆಲದ ಮೇಲಿಂದ ನೀರು ಹರಿದುಹೋಯಿತು. ಭೂಮಿಯ ಮೇಲೆ ತನಗಿದ್ದ ಶಕ್ತಿ ಹೋದುದ್ದನ್ನು ನೋಡಿ ಸಮುದ್ರವು ಗಟ್ಟಿಯಾಗಿ ಶಬ್ದ ಮಾಡಿತು.