Bible Language

Habakkuk 3:17 (LUKE_21_1)

Versions

KNV   ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
ERVKN   ಅಂಜೂರದ ಮರಗಳಲ್ಲಿ ಅಂಜೂರದ ಹಣ್ಣು ಬೆಳೆಯದಿದ್ದರೂ ದ್ರಾಕ್ಷಿಹಣ್ಣುಗಳು ಬಳ್ಳಿಗಳಲ್ಲಿ ಬೆಳೆಯದಿದ್ದರೂ ಎಣ್ಣೇ ಮರಗಳಲ್ಲಿ ಆಲೀವ್ ಕಾಯಿಗಳು ಬೆಳೆಯದಿದ್ದರೂ ಹೊಲದಲ್ಲಿ ಪೈರು ಬೆಳೆಯದಿದ್ದರೂ ಹಟ್ಟಿಯಲ್ಲಿ ಕುರಿಗಳು ಯಾವುದೂ ಇಲ್ಲದಿದ್ದರೂ ಕೊಟ್ಟಿಗೆಯೊಳಗೆ ಪಶುಗಳು ಯಾವದೂ ಇಲ್ಲದಿದ್ದರೂ