Bible Language

Habakkuk 3:6 (LUKE_21_1)

Versions

KNV   ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
ERVKN   ಯೆಹೋವನು ನಿಂತು ಪ್ರಪಂಚದ ನ್ಯಾಯ ತೀರಿಸಿದನು. ಎಲ್ಲಾ ಜನಾಂಗಗಳ ಜನರ ಕಡೆಗೆ ನೋಡಿದನು. ಅವರು ಭಯದಿಂದ ನಡುಗಿದರು. ತಲಾಂತರಗಳಿಂದ ಪರ್ವತಗಳು ಸ್ಥಿರವಾಗಿ ನಿಂತಿದ್ದವು. ಆದರೆ ಅದೇ ಪರ್ವತಗಳು ತುಂಡುತುಂಡಾಗಿ ಬಿದ್ದವು. ಪುರಾತನ ಕಾಲದ ಬೆಟ್ಟಗಳು ಬಿದ್ದುಹೋದವು. ದೇವರು ಅದೇ ರೀತಿಯಾಗಿ ಯಾವಾಗಲೂ ಇದ್ದನು.