Bible Language

Nahum 1:13 (LUKE_21_1)

Versions

KNV   ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
ERVKN   ನಾನು ನಿಮ್ಮನ್ನು ಸ್ವತಂತ್ರರನ್ನಾಗಿ ಬಿಟ್ಟಿದ್ದೇನೆ. ಅಶ್ಶೂರದವರ ಹಿಡಿತದಿಂದ ನಿಮ್ಮನ್ನು ಪಾರುಮಾಡಿದ್ದೇನೆ. ನಿಮ್ಮ ಭುಜದಿಂದ ನೊಗವನ್ನು ತೆಗೆದುಹಾಕುವೆನು. ನಿಮ್ಮನ್ನು ಬಂಧಿಸಿದ್ದ ಸಂಕೋಲೆಯನ್ನು ಮುರಿದುಹಾಕುವೆನು.”