Bible Language

Nahum 1:14 (LUKE_21_1)

Versions

KNV   ನಿನ್ನ ವಿಷಯವಾಗಿ ಕರ್ತನು ಆಜ್ಞಾಪಿಸುವದೇ ನಂದರೆ--ನಿನ್ನ ಹೆಸರುಳ್ಳವರು ಇನ್ನು ಬಿತ್ತಲ್ಪಡರು; ನಿನ್ನ ದೇವರುಗಳ ಮನೆಯೊಳಗಿಂದ ಕೆತ್ತಿದ ವಿಗ್ರಹ ವನ್ನೂ ಎರಕ ಹೊಯಿದದ್ದನ್ನೂ ಕಡಿದುಬಿಡುವೆನು; ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.
ERVKN   ಅಶ್ಶೂರದ ಅರಸನೇ, ನಿನ್ನ ವಿಷಯವಾಗಿ ಯೆಹೋವನು ಕೊಟ್ಟ ಆಜ್ಞೆ ಏನೆಂದರೆ, “ನಿನ್ನ ಹೆಸರನ್ನು ಧರಿಸುವ ಸಂತತಿಯವರು ಯಾರೂ ಇರರು. ನಿನ್ನ ಕೆತ್ತನೆಯ ವಿಗ್ರಹಗಳನ್ನು ನಾನು ನಾಶಮಾಡುವೆನು. ನಿನ್ನ ದೇವರುಗಳ ಆಲಯದಲ್ಲಿರುವ ಲೋಹದ ಬೊಂಬೆಗಳನ್ನು ಕೆಡವಿ ಬಿಡುವೆನು. ನಿನ್ನ ಅಂತ್ಯವು ಬೇಗನೇ ಬರಲಿರುವುದರಿಂದ ನಿನಗೆ ಸಮಾಧಿಯನ್ನು ತಯಾರು ಮಾಡುತ್ತಿದ್ದೇನೆ.”