Bible Language

1 Kings 15 (LXXEN) English version of the Septuagint Bible

Versions

KNV   ನೆಬಾಟನ ಮಗನಾಗಿರುವ ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷ ದಲ್ಲಿ ಅಬೀಯಾಮನು ಯೆಹೂದದ ಮೇಲೆ ಆಳುತ್ತಿ ದ್ದನು.
ERVKN   ನೆಬಾಟನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿದ್ದನು. ಯಾರೊಬ್ಬಾಮನು ರಾಜನಾಗಿದ್ದ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಹೊಸ ರಾಜನಾದನು.
IRVKN   {ಯೆಹೂದದ ಅರಸನಾದ ಅಬೀಯಾಮ} PS ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು.