Bible Language

1 Chronicles 16:1 (LXXEN) English version of the Septuagint Bible

Versions

KNV   ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
ERVKN   ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನ ಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು.
IRVKN   ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.