Bible Language

1 Kings 15:17 (LXXEN) English version of the Septuagint Bible

Versions

KNV   ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು.
ERVKN   ಯೆಹೂದದ ವಿರುದ್ಧವಾಗಿ ಬಾಷನು ಹೋರಾಡಿದನು. ಆಸನ ದೇಶವಾದ ಯೆಹೂದದಿಂದ ಜನರು ಬರುವುದನ್ನೂ ಹೋಗುವುದನ್ನೂ ನಿಲ್ಲಿಸಲು ಬಾಷನು ಇಚ್ಛಿಸಿದನು. ಆದುದರಿಂದ ಅವನು ರಾಮ ನಗರವನ್ನು ಬಲಪಡಿಸಿದನು.
IRVKN   ಇಸ್ರಾಯೇಲರ ಅರಸನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.