Bible Language

1 Kings 19:18 (LXXEN) English version of the Septuagint Bible

Versions

KNV   ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
ERVKN   ಎಲೀಯನೇ, ಇಸ್ರೇಲಿನಲ್ಲಿ ನಂಬಿಗಸ್ಥನಾದ ವ್ಯಕ್ತಿಯು ನೀನೊಬ್ಬನು ಮಾತ್ರ ಅಲ್ಲ. ದುಷ್ಟಜನರು ಅನೇಕ ಜನರನ್ನು ಕೊಲ್ಲುತ್ತಾರೆ. ಆದರೂ, ಅದಾದ ನಂತರ, ಬಾಳನಿಗೆ ಎಂದೆಂದೂ ಬಾಗಿ ನಮಸ್ಕರಿಸದಿರುವ ಏಳು ಸಾವಿರ ಜನರು ಇನ್ನೂ ಇಸ್ರೇಲಿನಲ್ಲಿ ವಾಸಮಾಡುತ್ತಿದ್ದಾರೆ! ಬಾಳನ ವಿಗ್ರಹಕ್ಕೆ ಎಂದೂ ಮುದ್ದಿಡದ ಏಳು ಸಾವಿರ ಜನರನ್ನು ನಾನು ಅಲ್ಲಿ ಉಳಿಸುವೆನು.
IRVKN   ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು. PS