Bible Language

1 Kings 19:5 (LXXEN) English version of the Septuagint Bible

Versions

KNV   ಅವನು ಷಿಟ್ಟೀಮ್‌ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು.
ERVKN   ನಂತರ ಎಲೀಯನು ಪೊದೆಯ ಕೆಳಗೆ ಮಲಗಿ ನಿದ್ದೆಹೋದನು. ದೂತನೊಬ್ಬನು ಎಲೀಯನ ಹತ್ತಿರಕ್ಕೆ ಬಂದು ಅವನನ್ನು ಸ್ಪರ್ಶಿಸಿ, “ಎದ್ದೇಳು! ಊಟಮಾಡು!” ಎಂದನು.
IRVKN   ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು.