Bible Language

1 Kings 20:21 (LXXEN) English version of the Septuagint Bible

Versions

KNV   ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು.
ERVKN   ರಾಜನಾದ ಅಹಾಬನು ತನ್ನ ಸೈನ್ಯವನ್ನು ಮುನ್ನಡೆಸಿ, ಅರಾಮ್ಯರ ಸೇನೆಯಿಂದ ರಥಗಳನ್ನೂ ಅಶ್ವಸೇನೆಯನ್ನೂ ಸೋಲಿಸಿದನು. ಅರಾಮ್ಯರ ಸೇನೆಯ ಮಹಾ ಅಪಜಯಕ್ಕೆ ರಾಜನಾದ ಅಹಾಬನು ಕಾರಣನಾದನು.
IRVKN   ಇಸ್ರಾಯೇಲರ ಅರಸನು ಹೊರಟು ಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು. PEPS