Bible Language

1 Kings 20:32 (LXXEN) English version of the Septuagint Bible

Versions

KNV   ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು.
ERVKN   ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡು, ತಲೆಯ ಮೇಲೆ ಹಗ್ಗವನ್ನು ಹಾಕಿಕೊಂಡು, ಇಸ್ರೇಲಿನ ರಾಜನ ಬಳಿಗೆ ಬಂದರು. ಅವರು, “ನಿಮ್ಮ ಸೇವಕನಾದ ಬೆನ್ಹದದನು ಇಂತೆನ್ನುವನು: ‘ದಯವಿಟ್ಟು ನನ್ನನ್ನು ಜೀವಸಹಿತ ಬಿಡು” ಎಂದರು. ಅಹಾಬನು, ‘ಅವನಿನ್ನೂ ಜೀವಸಹಿತ ಇದ್ದಾನೆಯೇ? ಅವನು ನನ್ನ ಸೋದರ” ಎಂದು ಉತ್ತರಿಸಿದನು.
IRVKN   ಅವರು ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ನನಗೆ ಜೀವದಾನಮಾಡಬೇಕು ಎಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ” ಅಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು” ಎಂದು ಉತ್ತರಕೊಟ್ಟನು.