Bible Language

1 Kings 21:15 (LXXEN) English version of the Septuagint Bible

Versions

KNV   ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.
ERVKN   ಇದನ್ನು ಕೇಳಿದ ಈಜೆಬೆಲಳು ಅಹಾಬನಿಗೆ, “ನಾಬೋತನು ಸತ್ತುಹೋದನು. ಈಗ ನೀನು ಹೋಗಿ, ನಿನಗೆ ಇಷ್ಟವಾದ ದ್ರಾಕ್ಷಿ ತೋಟವನ್ನು ತೆಗೆದುಕೊ” ಎಂದು ಹೇಳಿದಳು.
IRVKN   ಆಕೆಯು ಇದನ್ನು ಕೇಳಿ ಅಹಾಬನಿಗೆ, “ನೀನು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೋ, ಅವನು ಜೀವದಿಂದಿಲ್ಲ ಸತ್ತನು” ಎಂದು ಹೇಳಿದಳು.