Bible Language

1 Kings 21:6 (LXXEN) English version of the Septuagint Bible

Versions

KNV   ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು.
ERVKN   ಅಹಾಬನು, “ನಾನು ಇಜ್ರೇಲಿನ ನಾಬೋತನಿಗೆ, ‘ನಿನ್ನ ತೋಟವನ್ನು ನನಗೆ ಕೊಡು. ಅದರ ಪೂರ್ಣ ಬೆಲೆಯನ್ನು ನಿನಗೆ ಕೊಡುತ್ತೇನೆ ಅಥವಾ ನೀನು ಬಯಸಿದರೆ, ನಿನಗೆ ಬೇರೊಂದು ತೋಟವನ್ನು ಕೊಡುತ್ತೇನೆ’ ಎಂದು ಹೇಳಿದೆನು. ಆದರೆ ನಾಬೋತನು ತನ್ನ ತೋಟವನ್ನು ನನಗೆ ಕೊಡಲಿಲ್ಲ” ಎಂದು ಉತ್ತರಿಸಿದನು.
IRVKN   ಅವನು, “ನಾನು ಇಜ್ರೇಲಿನವನಾದ ನಾಬೋತನಿಗೆ ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಮಾರಿಬಿಡು, ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷಿತೋಟವನ್ನು ಕೊಡುತ್ತೇನೆ’ ಎಂಬುದಾಗಿ ಹೇಳಿದೆನು. ಆದರೆ ಅವನು ಕೊಡುವುದಿಲ್ಲ ಎಂದನು” ಎಂದು ಉತ್ತರಕೊಟ್ಟನು.