Bible Language

1 Kings 22:17 (LXXEN) English version of the Septuagint Bible

Versions

KNV   ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.
ERVKN   ಮೀಕಾಯೆಹು, “ಮುಂದೆ ಸಂಭವಿಸುವುದು ನನಗೆ ಕಾಣುತ್ತಿದೆ. ಇಸ್ರೇಲಿನ ಸೈನ್ಯವು ಬೆಟ್ಟಗಳ ಮೇಲೆ ಚೆಲ್ಲಾಪಿಲ್ಲಿಯಾಗಿ ಕುರುಬನಿಲ್ಲದ ಕುರಿಗಳಂತಾಗಿದೆ. ಯೆಹೋವನು ಹೇಳುವುದು ಇದನ್ನೇ, ‘ಈ ಜನರಿಗೆ ನಾಯಕನಿಲ್ಲ. ಅವರು ಯುದ್ಧಮಾಡದೆ, ಮನೆಗೆ ಹೋಗಬೇಕು”‘ ಎಂದು ಹೇಳಿದನು.
IRVKN   ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.