Bible Language

1 Kings 22:26 (LXXEN) English version of the Septuagint Bible

Versions

KNV   ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ
ERVKN   ಆಗ ರಾಜನಾದ ಅಹಾಬನು ಮೀಕಾಯೆಹುವನ್ನು ಬಂಧಿಸುವಂತೆ ತನ್ನ ಅಧಿಕಾರಿಯೊಬ್ಬನಿಗೆ ಆಜ್ಞೆ ಮಾಡಿದನು. ರಾಜನಾದ ಅಹಾಬನು, “ಅವನನ್ನು ಬಂಧಿಸಿ, ನಗರಾಧಿಕಾರಿಯಾದ ಆಮೋನ ಮತ್ತು ರಾಜಪುತ್ರನಾದ ಯೋವಾಷನ ಬಳಿಗೆ ತೆಗೆದುಕೊಂಡು ಹೋಗಿ.
IRVKN   ಆಗ ಇಸ್ರಾಯೇಲಿನ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ, ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ,