Bible Language

1 Kings 22:35 (LXXEN) English version of the Septuagint Bible

Versions

KNV   ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು.
ERVKN   ಸೈನಿಕರು ಹೋರಾಡುತ್ತಲೇ ಇದ್ದರು. ರಾಜನಾದ ಅಹಾಬನು ರಥದಲ್ಲಿಯೇ ಇದ್ದನು. ಅವನು ರಥದ ಒಂದು ಪಕ್ಕಕ್ಕೆ ಒರಗಿಕೊಂಡು ನಿಂತಿದ್ದನು. ಅವನು ಅರಾಮ್ಯರ ಸೇನೆಯ ಕಡೆಗೆ ನೋಡುತ್ತಲೇ ಇದ್ದನು. ಅವನ ದೇಹದಿಂದ ಹರಿದ ರಕ್ತವು, ರಥದ ತಳದಲ್ಲಿ ಮಡುಗಟ್ಟಿತು. ಸಾಯಂಕಾಲವಾದ ಮೇಲೆ ರಾಜನು ಸತ್ತುಹೋದನು.
IRVKN   ಆದರೂ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.