Bible Language

1 Kings 22:45 (LXXEN) English version of the Septuagint Bible

Versions

KNV   ಯೆಹೋಷಾಫಾಟನ ಇತರ ಕ್ರಿಯೆ ಗಳೂ ಅವನು ತೋರಿಸಿದ ಪರಾಕ್ರಮವೂ ಅವನು ಯುದ್ಧ ಮಾಡಿದ ವಿಧವೂ ಯೆಹೂದದ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN   ಯೆಹೋಷಾಫಾಟನು ಬಹಳ ಧೈರ್ಯಶಾಲಿ. ಅವನು ಅನೇಕ ಯುದ್ಧಗಳಲ್ಲಿ ಹೋರಾಡಿದ್ದನು. ಅವನು ಮಾಡಿದ ಕಾರ್ಯಗಳನ್ನೆಲ್ಲಾ “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.
IRVKN   ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.